ಶಿಕ್ಷಣ ಸಚಿವರಿಗೆ ಮನವಿ

1987 ರಿಂದ 1995 ರ ನಡುವೆ ಆರಂಭವಾಗಿ ಅನುದಾನಕ್ಕೆ ಒಳಪಡಿಸಲು ಬಾಕಿ ಇರುವ ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಬಗ್ಗೆ ಹಾಗೂ 1995  ರ ನಂತರ ಆರಂಭವಾದ ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು, ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ತೊಡಕಾಗಿರುವ ಆರ್ಥಿಕ ಮಿತವ್ಯಯದ ಆದೇಶವನ್ನು ಹಿಂಪಡೆಯುವ ಕುರಿತು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ ನಾಗೇಶ್ ರವರಿಗೆ ಶಿಕ್ಷಣ ಸಂಕುಲ ವತಿಯಿಂದ ಮನವಿ ಸಲ್ಲಿಸಲಾಯಿತು.

Highslide for Wordpress Plugin