ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಪದಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆಯ ಮಾನ್ಯ ಆಯುಕ್ತರಿಗೆ ಮತ್ತು ಪ್ರೌಢ ಶಿಕ್ಷಣದ ನಿರ್ದೇಶಕರಾದ ಮಾನ್ಯ ಶ್ರೀ ಕೃಷ್ಣ ಜಿ ಕರಿಚನ್ನಣ್ಣನವರಿಗೆ ಶೈಕ್ಷಣಿಕ ಮತ್ತು ಶಿಕ್ಷಕರ ಸಮಸ್ಯೆಗಳಾದ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಪದಾಧಿಕಾರಿಗಳು ಪಠ್ಯ ಪುಸ್ತಕದಲ್ಲಿ ಪರೀಕ್ಷರಣೆ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆಯ ಮಾನ್ಯ ನಿರ್ದೇಶಕರಾದ ಶ್ರೀ ಭರತ್ ಎಸ್. IAS ಮತ್ತು ಮಾನ್ಯ ಜಂಟಿ ನಿರ್ದೇಶಕರಾದ ಶ್ರೀ ರಾಜು ಎನ್ ಅವರನ್ನು ಭೇಟಿಮಾಡಿ ದಾಖಲೆಯನ್ನು ನೀಡಿ ಚರ್ಚಿಸಿದರು. ಧನಾತ್ಮಕವಾಗಿ ಸ್ಪಂದಿಸಿದರು ಮತ್ತು ಪಠ್ಯ ಪುಸ್ತಕದ ಪರೀಕ್ಷರಣೆಯ ಸಂದರ್ಭದಲ್ಲಿ ಈ ಅಂಶಗಳನ್ನು ಪರಿಗಣಿಸಲಾಗುವುದು ಎಂದು ಹೇಳಿದರು.

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಪದಾಧಿಕಾರಿಗಳು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯನಿರ್ಣಯ ಪರೀಕ್ಷಾ ಮಂಡಳಿಯ ಅಧ್ಯಕ್ಷರ ಆಪ್ತಕಾರ್ಯದರ್ಶಿ ಅವರನ್ನು ಭೇಟಿ ಮಾಡಿ, ಎಸ್.ಎಸ್.ಎಲ್.ಸಿ. ಕೋರ್ ವಿಷಯಗಳ ಪರೀಕ್ಷಾ ಪ್ರಶ್ನೆ ಪತ್ರಿಕೆಯ ವಿನ್ಯಾಸ ಬದಲಾವಣೆ ಕುರಿತಂತೆ ಚರ್ಚಿಸಿ ಮನವಿ ಪತ್ರ ಸಲ್ಲಿಸಲಾಯಿತು.
