ಹುಬ್ಬಳ್ಳಿಯಲ್ಲಿ ಸದಸ್ಯತಾ ಅಭಿಯಾನ
ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಸದಸ್ಯತ್ವ ಅಭಿಯಾನವನ್ನು ಹುಬ್ಬಳ್ಳಿಯ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್.ವಿ.ಸಂಕನೂರ ಅವರು ಸ್ವತಃ ತಾವು ಸದಸ್ಯರಾಗುವುದರ ಮೂಲಕ ಚಾಲನೆ ನೀಡಿದರು. ರಾಜ್ಯಾಧ್ಯಕ್ಷರಾದ ಶ್ರೀ ಸಂದೀಪ ಬೂದಿಹಾಳ, ಧಾರವಾಡ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಬಸವರಾಜ ದೇವರಮನಿ ಹಾಗೂ ಕಾರ್ಯಕರ್ತ ಶಿಕ್ಷಕರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಬಾಗಲಕೋಟೆಯಲ್ಲಿ ಸದಸ್ಯತಾ ಅಭಿಯಾನ
ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಬಾಗಲಕೋಟೆ ಸದಸ್ಯತ್ವ ಅಭಿಯಾನವನ್ನು ವಿಧಾನಪರಿಷತ್ ಸದಸ್ಯರಾದ ಶ್ರೀ ಹುನುಮಂತ ನಿರಾಣಿ ಅವರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಆರ್ ಜಿ ಸನ್ನಿ ಮಹಾಮಂಡಳಿ ಜಿಲ್ಲಾಧ್ಯಕ್ಷ ದಯಾನಂದ ಶಿಕ್ಕೇರಿ ಪ್ರಧಾನ ಕಾರ್ಯದರ್ಶಿ ಅವಿನಾಶ್ ಹಿರೇಮಠ ಪ್ರಾಚಾರ್ಯ ಶ್ರೀ ಲೆಕ್ಕನ್ನವರ ಹಾಗೂ ತಾಲ್ಲೂಕು ಅಧ್ಯಕ್ಷರಾದ ಶ್ರೀ ಯಾಳವಾರಮಠ ಉಪಸ್ಥಿತರಿದ್ದರು.
ಕಲ್ಬುರ್ಗಿಯಲ್ಲಿ ಸದಸ್ಯತಾ ಅಭಿಯಾನ