ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಟ ಮಾಡಿದ್ದ ಶ್ರೀ ಕೃ. ನರಹರಿ ಅವರ ನಿವಾಸಕ್ಕೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ಕೆ. ಅಣ್ಣಾಮಲೈ ಅವರು ಭೇಟಿ ನೀಡಿ ಸನ್ಮಾನಿಸಿ, ತುರ್ತು ಪರಿಸ್ಥಿತಿಯ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ್, ವಿಧಾನ ಪರಿಷತ್ ಮಾಜಿ ಸದಸ್ಯ ಶ್ರೀ ರಾಮಚಂದ್ರಗೌಡ ಮತ್ತು ಪ್ರಮುಖರು ಉಪಸ್ಥಿತರಿದ್ದರು.