ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಪರಿಷ್ಕೃತ ಪಠ್ಯಪುಸ್ತಕವನ್ನು ಜಾರಿಗೆ ತರುವ ಮೊದಲು ಶಿಕ್ಷಣ ತಜ್ಞರು ಮತ್ತು ಶಿಕ್ಷಕರ ಮಧ್ಯೆ ಚರ್ಚೆ ಮಾಡಿ ಜಾರಿಗೆ ತರುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘ ಕಲಬರ್ಗಿ ವತಿಯಿಂದ ಪರಿಷೃತ ಪಠ್ಯ ಪುಸ್ತಕ ಶಿಕ್ಷಣ ತಜ್ಞರು ಮತ್ತು ಶಿಕ್ಷಕರ ಮಧ್ಯೆ ಚರ್ಚೆ ಮಾಡಿದೆ ಜಾರಿ ಮಾಡುತ್ತಿರುವುದನ್ನು ಖಂಡಿಸಿ ಮನವಿಯನ್ನು ಸಲ್ಲಿಸಲಾಯಿತು.