ಮನವಿ
ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಪದಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆಯ ಮಾನ್ಯ ಆಯುಕ್ತರಿಗೆ ಮತ್ತು ಪ್ರೌಢ ಶಿಕ್ಷಣದ ನಿರ್ದೇಶಕರಾದ ಮಾನ್ಯ ಶ್ರೀ ಕೃಷ್ಣ ಜಿ ಕರಿಚನ್ನಣ್ಣನವರಿಗೆ ಶೈಕ್ಷಣಿಕ ಮತ್ತು ಶಿಕ್ಷಕರ ಸಮಸ್ಯೆಗಳಾದ ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳ ನೊಂದಣಿ ಸರಳೀಕರಣ ಮಾಡುವ ಕುರಿತು. ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಿಕ್ಷಕರಿಗೂ ವಿಸ್ತರಿಸುವ ಬಗ್ಗೆ. ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ಪ.ಪೂ. ಉಪನ್ಯಾಸಕರ ಬಡ್ತಿ ಪ್ರಕ್ರಿಯೆಯನ್ನು ಬೇಗ ಪೂರ್ಣ ಗೊಳಿಸುವ ಬಗ್ಗೆ. ಕರ್ನಾಟಕದಲ್ಲಿ ತ್ರಿಭಾಷಾ ನೀತಿ […]











