ಅನುದಾನಿತ ಪ್ರೌಢಶಾಲಾ ಶಿಕ್ಷಕರ ವೇತನ ವಿಳಂಬಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯ ಮಾನ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರೀತೇಶ ಕುಮಾರ್ ಸಿಂಗ್ ಅವರನ್ನು ಮತ್ತು ಆಯುಕ್ತರಾದ ಶ್ರೀ ಆರ್. ವಿಶಾಲ್ ಅವರನ್ನು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿದಾನಂದ ಪಾಟೀಲ, ರಾಜ್ಯ ಖಜಾಂಚಿಗಳಾದ ಶ್ರೀ ಜೆ.ಎಂ.ಜೋಷಿ, ಬೆಂಗಳೂರು ಉತ್ತರ ಜಿಲ್ಲೆಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಕೂಡಗಿ. ಜಿಲ್ಲಾ ಕಾರ್ಯದರ್ಶಿಗಳಾದ ಹರಿದಾಸ ಮತ್ತು ಉಪಾಧ್ಯಕ್ಷರಾದ ಶ್ರೀಮತಿ ಮಂಜು ರೂಪ ಅವರನ್ನು ಒಳಗೊಂಡ ಸಮಿತಿಯು ಭೇಟಿ […]
ಯುಗಾದಿ ಹೊಸ ವರ್ಷದ ದಿನದರ್ಶಿಕೆ ಬಿಡುಗಡೆ, ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಪನ್ಮೂಲ ಶಿಕ್ಷಕರಿಗೆ ಗೌರವ ಸಮರ್ಪಣೆ ಮತ್ತು ABRSM ರಾಷ್ಟ್ರೀಯ ಅಧಿವೇಶನದಲ್ಲಿ ಭಾಗವಹಿಸಿದ ಕಾರ್ಯಕರ್ತರಿಗೆ ಅಭಿನಂದನಾ ಪತ್ರ ವಿತರಣೆ ಕಾರ್ಯಕ್ರಮ ದಿನಾಂಕ 25-3-2023 ರ ಶನಿವಾರ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ಸಹಯೋಗದಲ್ಲಿ ಶ್ರೀ ಶೋಭಕೃತ್ ನಾಮ ಸಂವತ್ಸರದ ಯುಗಾದಿ ಹೊಸವರ್ಷದ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮ, 2022-23 ೩ನೇ ಶೈಕ್ಷಣಿಕ ಸಾಲಿನ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಕರ್ನಾಟಕ […]
ಕರ್ನಾಟಕ ರಾಜ್ಯ ಮಹಾ ವಿದ್ಯಾಲಯಗಳ ಶಿಕ್ಷಕರ ಸಂಘ (ರಿ) ಇವರ ಆಶ್ರಯದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ವಿಭಾಗದಿಂದ 18-03-2023 ರಂದು ಗಂಗಾವತಿ ತಾಲೂಕಿನ ಶ್ರೀ ರಾಮನಗರದ ವಿದ್ಯಾನಿಕೇತನ ಸಮೂಹ ಸಂಸ್ಥೆಯಲ್ಲಿ ಅಭ್ಯಾಸ ವರ್ಗ ಯಶಸ್ವಿಯಾಗಿ ಜರುಗಿತು. ಅಭ್ಯಾಸ ವರ್ಗವನ್ನು ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾನಿಕೇತನ ಶಿಕ್ಷಣ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಶ್ರೀನೆಕ್ಕಂಟಿ ಸೂರಿಬಾಬುರವರು “ಅಭ್ಯಾಸ ವರ್ಗಕ್ಕೆ ಅವರ ಸಂಸ್ಥೆಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ಸಂತೋಷ ವ್ಯಕ್ತಪಡಿಸುತ್ತಾ ಅಭ್ಯಾಸ ವರ್ಗಕ್ಕೆ ಆಗಮಿಸಿದ ಎಲ್ಲಾ ಪ್ರಾಧ್ಯಾಪಕರನ್ನೂ ಅಭಿನಂದಿಸಿದರು. ಪ್ರಾಧ್ಯಾಪಕರು ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ […]
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ 26-27 ಫೆಬ್ರವರಿ, 2023 ರಂದು ಮೈಸೂರಿನ JSS ವಿದ್ಯಾಪೀಠದ ಸುತ್ತೂರಿನಲ್ಲಿ KRMSSನ ಕಾರ್ಯಕರ್ತರಿಗಾಗಿ ಎರಡು ದಿನಗಳ ಅಭ್ಯಾಸ ವರ್ಗವನ್ನು ಆಯೋಜಿಸಲಾಗಿತ್ತು. ಕಾರ್ಯಾಗಾರದ ಪ್ರಮುಖ ಉದ್ದೇಶವು ಶಿಕ್ಷಕರಿಗೆ ಸಂಘದ ಸಿದ್ಧಾಂತದ ಬಗ್ಗೆ ಮಾರ್ಗದರ್ಶನ ನೀಡುವುದಾಗಿದೆ. ಮತ್ತು ರಾಷ್ಟ್ರ ನಿರ್ಮಾಣ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವರನ್ನು ಪ್ರೇರೇಪಿಸುವುದಾಗಿದೆ. ABRSMಗೆ ಸಂಯೋಜಿತವಾಗಿರುವ KRMSS ರಾಷ್ಟ್ರದ ಹಿತಕ್ಕಾಗಿ ಶಿಕ್ಷಣ, ಶಿಕ್ಷಣದ ಹಿತಕ್ಕಾಗಿ ಶಿಕ್ಷಕ, ಶಿಕ್ಷಕನ ಹಿತಕ್ಕಾಗಿ ಸಮಾಜ ಧ್ಯೇಯವಾಕ್ಯದೊಂದಿಗೆ ಕೆಲಸ ಮಾಡುತ್ತಿದೆ. ಕಾರ್ಯಾಗಾರದಲ್ಲಿ ರಾಜ್ಯದ ವಿವಿಧೆಡೆಯಿಂದ ಬುದ್ಧಿಜೀವಿಗಳು, […]
ರಾಜ್ಯ ಸರ್ಕಾರ 7ನೇ ವೇತನ ಆಯೋಗದಲ್ಲಿ ನವೋದಯ ಮತ್ತು ಕೇಂದ್ರೀಯ ವಿದ್ಯಾಲಯ ಮಾದರಿಯಲ್ಲಿ ಶಿಕ್ಷಕರಿಗೆ ಒಂದು ರಾಷ್ಟ್ರ, ಒಂದು ವೇತನ ಜಾರಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿತು. ಮಾಧ್ಯಮಿಕ ಶಿಕ್ಷಕ ಸಂಘದ ನಿಯೋಗ ಗುರುವಾರ ಬೆಂಗಳೂರಿನಲ್ಲಿ ಬೊಮ್ಮಾಯಿ ಅವರಿಗೆ ಸಮಸ್ಯೆಗಳ ಪಟ್ಟಿಯನ್ನು ಸಲ್ಲಿಸಿದೆ. ಶಿಕ್ಷಣ ಸಚಿವರು ಹಾಗೂ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಬಜೆಟ್‌ನಲ್ಲಿ ಪರಿಗಣಿಸುವ ಭರವಸೆ ನೀಡಿದ್ದಾರೆ. ಪ್ರಮುಖವಾಗಿ ಓಪಿಎಸ್ ಜಾರಿ, […]
ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ರಾಷ್ಟ್ರೀಯ ಕಾರ್‍ಯಕಾರಿಣಿಯ ಕೇಂದ್ರೀಯ ತಿಬ್ಬತಿ ಉಚ್ಚ ವಿಶ್ವವಿದ್ಯಾನಿಲಯ, ಸಾರಾನಾಥ, ಉತ್ತರ ಪ್ರದೇಶದಲ್ಲಿ ದಿನಾಂಕ 11-02-2023೩ ಮತ್ತು 12-02-2023 ರಂದು ಆಯೋಜಿಸಲಾಗಿತ್ತು. ಸಮಾಜ ನಿರ್‍ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದುದು ಎಂದು ಕಾರ್‍ಯಕಾರಿಣಿಯ ಅಧ್ಯಕ್ಷತೆಯನ್ನು ವಹಿಸಿದ್ದ ಜೆ.ಪಿ ಸಿಂಘಾಲ್‌ಜೀಯವರು ಹೇಳಿದರು. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಬೆಳೆಯುವಲ್ಲಿ ವಿದ್ಯಾಲಯ ಮತ್ತು ಮಹಾವಿದ್ಯಾಲಯಗಳ ಪಾತ್ರ ಬಹಳ ಪ್ರಮುಖ ಎಂದು ಹೇಳಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಆದರ್ಶವನ್ನಾಗಿಟ್ಟು ಕೊಂಡಿರುತ್ತಾರೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಕೊಡುವುದರೊಂದಿಗೆ ಉತ್ತಮ ನಾಗರೀಕರನ್ನಾಗಿ ಮಾಡಲು […]