Author Archive

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಧರಣಿ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಧರಣಿ

ದಿನಾಂಕ 10-6-2017 ರಂದು ಸಭೆ ಸೇರಿದ್ದ ಮಾಧ್ಯಮಿಕ ಶಿಕ್ಷಕ ಸಂಘದ ಕೇಂದ್ರ ಪದಾಧಿಕಾರಿಗಳು ಪಠ್ಯ ಪುಸ್ತಕಗಳ ದೋಷಗಳು, ವಿತರಣೆಯಲ್ಲಿನ ಲೋಪ ಹಾಗೂ ಇನ್ನಿತರ ಬೇಡಿಕೆಗಳನ್ನು ಪೂರೈಸಲು ಮುಖ್ಯ ಮಂತ್ರಿಗಳನ್ನು ಆಗ್ರಹಿಸುವಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಧರಣಿಯನ್ನು ನಡೆಸಿ ಶಿಕ್ಷಕರು ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಕಳಿಸಬೇಕೆಂದು ಕರೆ ನೀಡಿದ್ದರು. ಈ ಕರೆಗೆ ಅನುಗುಣವಾಗಿ ರಾಜ್ಯದ 20 ಜಿಲ್ಲೆಗಳಲ್ಲಿ ನಮ್ಮ ಸಂಘದ ಪದಾಧಿಕಾರಿಗಳು ಅನೇಕ ಶಿಕ್ಷಕರ ಜೊತೆಯಲ್ಲಿ 2 ಗಂಟೆಗಳ ಕಾಲ ಸತತ ಧರಣಿ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು. ಕರ್ನಾಟಕ ರಾಜ್ಯ ಮಾಧ್ಯಮಿಕ […]

Chikkaswamy elected as Dist, President of KRVP Mandya Dist

Chikkaswamy elected as Dist, President of KRVP Mandya Dist

Mandya District Madhyamica Shikshak Sangha President Chikkaswamy elected unanimously as a Dist, President of KRVP Mandya Dist. Charge taken over by the past dist committee president Sri Puttaswamy, State Committee Directors Sri Guru and Aisha, Sri MN Ramachandra Past Dist Secretary Mamatha, Prof. Ramalingaiah, Chandrasekhar Aisha and others were Present.

Shikshak Samachar May 2017

Shikshak Samachar May 2017

ವಿಷಯ ತಜ್ಞರ ಕಾರ್ಯಾಗಾರ

ವಿಷಯ ತಜ್ಞರ ಕಾರ್ಯಾಗಾರ

ದಿನಾಂಕ 30-4-2017 ರಂದು ವಿಜಯ ಟೀಚರ್‍ಸ್ ಕಾಲೇಜ್, ಜಯನಗರ, ಬೆಂಗಳೂರು ಇಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದಿಂದ ಒಂದು ದಿನದ ವಿಷಯ ತಜ್ಞರ ಕಾರ್ಯಾಗಾರ ನಡೆಯಿತು. ಪೂಜನೀಯ ಶ್ರೀ ಕೈವಲ್ಯಾನಂದ ಸ್ವಾಮೀಜಿ, ಶ್ರೀ ಶಿವಾನಂದ ಮಠ, ಘೋಡಗೇರಿ, ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾನ್ಯ ವಿಧಾನಸಭಾ ಸದಸ್ಯರು ಮತ್ತು ಮಾಜಿ ಶಿಕ್ಷಣ ಮಂತ್ರಿಗಳು, ಶ್ರೀ ಬಾಲಕೃಷ್ಣ ಭಟ್, ಮಾಜಿ ವಿಧಾನಪರಿಷತ್ ಸದಸ್ಯರು, ರಾಷ್ಟ್ರೀಯ ಸಹ ಪ್ರಧಾನ ಕಾರ್ಯದರ್ಶಿ, ಅ.ಭಾ.ರಾ.ಶೈ.ಸಂಘ, ಶ್ರೀ ಕ್ಯಾಪ್ಟನ್ ಗಣೇಶ್ ಕಾರ್ನಿಕ್, ಮಾನ್ಯ ಮುಖ್ಯ […]

ಚಂದ್ರಶೇಖರ ಪಾಟೀಲ ಮತ್ತು ಮಹೇಶ ದೇವಣಿ ವಿಜ್ಞಾನ ಪರಿಷತ್‌ಗೆ ಆಯ್ಕೆ

ಚಂದ್ರಶೇಖರ ಪಾಟೀಲ ಮತ್ತು ಮಹೇಶ ದೇವಣಿ ವಿಜ್ಞಾನ ಪರಿಷತ್‌ಗೆ ಆಯ್ಕೆ

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿಗೆ ನಡೆದ ಚುನಾವಣೆಯಲ್ಲಿ ಖಜಾಂಚಿಯಾಗಿ ಚಂದ್ರಶೇಖರ ಪಾಟೀಲ ಮತ್ತು ಮಹೇಶ ದೇವಣಿ ಸದಸ್ಯರಾಗಿ ಇವರೀರ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಕಲಬುರಗಿ ವಿಭಾಗ ಪ್ರಮುಖ ಶ್ರೀ ಮಹೇಶ ಬಸರಕೋಡ ತಿಳಿಸಿದ್ದಾರೆ. ಚಂದ್ರಶೇಖರ ಪಾಟೀಲರು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಕಲಬುರಗಿ ಜಿಲ್ಲಾ ಅಧ್ಯಕ್ಷರಾಗಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಅಭಿನಂದಿಸುತ್ತದೆ.

ಮಾಧ್ಯಮಿಕ ಶಿಕ್ಷಕ ಸಂಘ ನೇತೃತ್ವ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ

ಮಾಧ್ಯಮಿಕ ಶಿಕ್ಷಕ ಸಂಘ ನೇತೃತ್ವ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ

ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಶಾಲಾ ಆಡಳಿತ ಮಂಡಳಿ-ನೌಕರರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ಖಾಸಗಿ ಆಡಳಿತ ಮಂಡಳಿಗಳ ಹಾಗೂ ನೌಕರರ ಒಕ್ಕೂಟದ ಕಾರ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ನೇತೃತ್ವದಲ್ಲಿ ಧಾರವಾಡದಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಯಿತು. ಖಾಸಗಿ ಶಾಲಾ-ಕಾಲೇಜುಗಳಿಗೆ ಬಂದ್ ಕರೆ ನೀಡಿದ್ದರಿಂದ ಶಾಲಾ-ಕಾಲೇಜುಗಳಿಗೆ ಸಾಮೂಹಿಕ ರಜೆ ಹಾಕಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ನೌಕರರು ಹಾಗೂ ಆಡಳಿತ ಮಂಡಳಿ ಸದಸ್ಯರು, ಕಡಪಾ ಮೈದಾನದಿಂದ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಿದರು. ಬಳಿಕ ಮಾಧ್ಯಮಿಕ […]

Shikshak Samachar April 2017

Shikshak Samachar April 2017

ಕ್ಯಾಲೆಂಡರ್ ಬಿಡುಗಡೆ

ಕ್ಯಾಲೆಂಡರ್ ಬಿಡುಗಡೆ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲಾ ಘಟಕಗಳು ಜಂಟಿಯಾಗಿ ದಿನಾಂಕ 12-4-2017 ೭ರಂದು ಸಂಜೆ 4.30 ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ಹೊಸವರ್ಷದ ಪಾಕೆಟ್ ಕ್ಯಾಲೆಂಡರ್ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವು ಬೆಂಗಳೂರು ದಕ್ಷಿಣ ಜಿಲ್ಲೆಯ ಅಧ್ಯಕ್ಷರಾದ ಶ್ರೀ ಸುರೇಂದ್ರರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳನ್ನು ಬೆಂಗಳೂರು ಉತ್ತರ ಜಿಲ್ಲೆಯ ಅಧ್ಯಕ್ಷರಾದ ಶ್ರೀ ಎಸ್.ಜಿ ತಾಂಬೆಯವರು ಪರಿಚಯಿಸಿ, ಸ್ವಾಗತಿಸಿದರು. ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಖಜಾಂಚಿಗಳಾದ ಶ್ರೀ ಜೆ.ಎಂ ಜೋಶಿಯವರು ಸಂಘವು […]

ಮಂಡ್ಯದಲ್ಲಿ ಕನ್ನಡ ಭಾಷಾ ಶಿಕ್ಷಕರಿಗಾಗಿ ಕಾರ್ಯಾಗಾರ

ಮಂಡ್ಯದಲ್ಲಿ ಕನ್ನಡ ಭಾಷಾ ಶಿಕ್ಷಕರಿಗಾಗಿ ಕಾರ್ಯಾಗಾರ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಮಂಡ್ಯ ಜಿಲ್ಲೆಯು ಕನ್ನಡ ಭಾಷಾ ಶಿಕ್ಷಕರಿಗಾಗಿ ನಡೆಸಿದ ಕಾರ್ಯಾಗಾರದಲ್ಲಿ ಅತಿಥಿಗಳು ಜ್ಯೋತಿ ಬೆಳಗುತ್ತಿರುವುದು.

ಮಂಡ್ಯದಲ್ಲಿ ಸಂಕಲ್ಪ ದಿನಾಚರಣೆ

ಮಂಡ್ಯದಲ್ಲಿ ಸಂಕಲ್ಪ ದಿನಾಚರಣೆ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಜಿಲ್ಲಾ ಘಟಕ ಮಂಡ್ಯದ ವತಿಯಿಂದ  ಸ್ವಾಮಿ ವಿವೇಕಾನಂದ ಮತ್ತು ಸುಭಾಷ್ ಚಂದ್ರ ಬೋಸ್ ಜಯಂತಿ ನಿಮಿತ್ತ ಸಂಕಲ್ಪ ದಿನಾಚರಣೆ ಏರ್ಪಡಿಸಲಾಗಿತ್ತು.

Highslide for Wordpress Plugin