Author Archive

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ನಿಯೋಗದಿಂದ ಮನವಿ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ನಿಯೋಗದಿಂದ ಮನವಿ

ದಿನಾಂಕ 3-1-25 ಶುಕ್ರವಾರ ದಂದು ಅಪರ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಧಾರವಾಡ ಇವರನ್ನು ಭೇಟಿ ಮಾಡಿ ೨೦೨೪-೨೫ ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರ್ವಭಾವಿ ಪರೀಕ್ಷೆಯನ್ನು ಪ್ರತಿದಿನ ಒಂದು ವಿಷಯದ ಪರೀಕ್ಷೆ ತೆಗೆದುಕೊಳ್ಳುವಂತೆ ಮನವಿ ಮಾಡಲಾಗಿತ್ತು. ಸಂಜೆ ಒಳಗಾಗಿ ಅಪರ ಆಯುಕ್ತರು ಆದೇಶ ಬದಲಾವಣೆ ಮಾಡಿ ವಿದ್ಯಾರ್ಥಿ ಸ್ನೇಹಿ ಪರೀಕ್ಷಾ ವೇಳಾ ಪಟ್ಟಿಆದೇಶ ಹೊರಡಿಸಿದ್ದಾರೆ. ಮಾನ್ಯ ಶ್ರೀ ಜಯಶ್ರೀ ಶಿಂತ್ರಿ, ಅಪರ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಧಾರವಾಡ ಇವರಿಗೆ ಮಾಧ್ಯಮಿಕ ಶಿಕ್ಷಕ […]

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೃಹತ್ ಧರಣಿ ಸತ್ಯಾಗ್ರಹ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೃಹತ್ ಧರಣಿ ಸತ್ಯಾಗ್ರಹ

ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ (ರಿ.) “ಪ್ರಾಣ ಬಿಟ್ಟೇವು ಪಿಂಚಣಿ ಬಿಡೆವು” ಎಂದು ವಿವಿಧ ಬೇಡಿಕೆಗಳ ಬೃಹತ್ ಧರಣಿ ಸತ್ಯಾಗ್ರಹವನ್ನು ಬೆಳಗಾವಿಯ ಸುವರ್ಣ ಸೌಧದ ಮುಭಾಂಗದಲ್ಲಿ ಸತ್ಯಾಗ್ರಹ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದಿಂದ ಸಂಪೂರ್ಣ ಬೆಂಬಲ ಘೋಷಣೆ ಮಾಡಲಾಯಿತು. ಈ ವೇಳೆಯಲ್ಲಿ ಶಿಕ್ಷಣ ಸಚಿವರಾದ ಶ್ರೀ. ಮಧುಬಂಗಾರಪ್ಪ ಅವರು, ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಅರುಣ ಶಹಾಪುರ ಸರ್, ವಿಧಾನ ಪರಿಷತ್ ಸದಸ್ಯರಾದ ಶ್ರೀ. […]

ಮನವಿ

ಮನವಿ

ಸರ್ಕಾರದಿಂದ ಪ್ರತಿ ತಿಂಗಳು ನೌಕರರ ವೇತನ ಅದರಲ್ಲೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೇತನ ಬಜೆಟ್ ಕೊರತೆಯಿಂದ, ಅಥವಾ ಬಟವಾಡೆ ಅಧಿಕಾರಿಗಳ ವರ್ಗಾವಣೆಯಿಂದ ಅಥವಾ ಇತರೆ ಕಾರಣಗಳಿಂದ ವಿಳಂಬವಾಗುತ್ತಿದೆ. ಇದರಿಂದಾಗಿ ಸರಕಾರದ ಸಂಸ್ಥೆಯಾದ ಕರ್ನಾಟಕ ಸರ್ಕಾರ ವಿಮಾ ಇಲಾಖೆ (KGID) ಮಾಸಿಕ ಕಂತು ಹಾಗೂ ಸಾಲದ ವಿಮಾ ಕಂತುಗಳ ವಿಳಂಬಕ್ಕೆ ಬಡ್ಡಿಯನ್ನು ವಿಧಿಸುತ್ತಿದೆ. ಅಲ್ಲದೆ ಪ್ರತಿ ತಿಂಗಳು ಈ ಕಂತುಗಳನ್ನು ನಗದು ರೂಪದಲ್ಲಿ ಬರಿಸಲು ಕೂಡ ಅವಕಾಶ ಇರುವುದಿಲ್ಲ. ಇದರಿಂದ ರಾಜ್ಯ ಸರ್ಕಾರಿ ನೌಕರರಿಗೆ ಅನ್ಯಾಯವಾಗುತ್ತಿದೆ. ಈ […]

Shikshak Samachar December 2024

Shikshak Samachar December 2024

ಪ್ರಾಂತ ಅಭ್ಯಾಸ ವರ್ಗ - ಸಮಾರೋಪ ಸಮಾರಂಭ

ಪ್ರಾಂತ ಅಭ್ಯಾಸ ವರ್ಗ – ಸಮಾರೋಪ ಸಮಾರಂಭ

ಸಮಾರೋಪ ಸಮಾರಂಭ ಚಿತ್ರಗಳು

ಸಮಾಜ ಮತ್ತು ಶಿಕ್ಷಕನ ಪರಿವರ್ತನೆಗೆ ಸಂಘಟನೆ ಅವಶ್ಯಕ: ಮಹೇಂದ್ರ ಕಪೂರ್

ಸಮಾಜ ಮತ್ತು ಶಿಕ್ಷಕನ ಪರಿವರ್ತನೆಗೆ ಸಂಘಟನೆ ಅವಶ್ಯಕ: ಮಹೇಂದ್ರ ಕಪೂರ್

ಬೆಂಗಳೂರು: ಸಮಾಜ ಪರಿವರ್ತನೆ ಆಗಬೇಕಾದರೆ ಶಿಕ್ಷಕನ ಮಾನಸಿಕತೆ ಪರಿವರ್ತನೆಯಾಗಬೇಕಾಗಿದೆ, ಶಿಕ್ಷಕ ಪರಿವರ್ತನೆಯಾಗಬೇಕೆಂದರೆ ಶಿಕ್ಷಕ ಸಂಘಟನಾತ್ಮಕವಾಗಿ ಸೇರಬೇಕಾಗಿದೆ ಎಂದು ಎ.ಬಿ.ಆರ್.ಎಸ್.ಎಂ ಎನ್ ರಾಷ್ಟ್ರೀಯ ಸಂಘಟನ ಮಂತ್ರಿ ಶ್ರೀ ಮಹೇಂದ್ರ ಕಪೂರ್ ಹೇಳಿದರು. ನಗರದ ಚನ್ನೇನಹಳ್ಳಿಯಲ್ಲಿರುವ ಜನಸೇವಾ ವಿದ್ಯಕೇಂದ್ರದಲ್ಲಿ ರವಿವಾರ ನಡೆದ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಪ್ರಾಂತ ಅಭ್ಯಾಸ ವರ್ಗದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.   ರಾಷ್ಟ್ರದ ಹಿತಕ್ಕಾಗಿ ಶಿಕ್ಷಣ, ಶಿಕ್ಷಣದ ಹಿತಕ್ಕಾಗಿ ಶಿಕ್ಷಕ, ಶಿಕ್ಷಕನ ಹಿತಕ್ಕಾಗಿ ಸಮಾಜ ಎಂಬುದು ಬರೀ ಘೋಷಣೆ ಅಲ್ಲ ಅದು […]

ಪ್ರಾಂತ ಅಭ್ಯಾಸ ವರ್ಗದ ವರದಿ

ಪ್ರಾಂತ ಅಭ್ಯಾಸ ವರ್ಗದ ವರದಿ

ಜನಸೇವಾ ವಿದ್ಯಾಕೇಂದ್ರ, ಚನ್ನೇನಹಳ್ಳಿಯಲ್ಲಿ 23-11-2024 ಶನಿವಾರ 10 ಘಂಟೆಗೆ ಎರಡು ದಿನದ ಪ್ರಾಂತ ಅಭ್ಯಾಸ ವರ್ಗದ ಉದ್ಘಾಟನಾ ಸಮಾರಂಭ ನಡೆಯಿತು. ಶ್ರೀಮತಿ ಮಾಯಾಪ್ರಭು ಇವರು ಸುಶ್ರಾವ್ಯವಾಗಿ ಪ್ರಾರ್ಥನೆಯನ್ನು ಸಲ್ಲಿಸಿದರು. ಶ್ರೀ ಅನಿಲ್‌ಕುಮಾರ್ ಬಿರಾದಾರ್, ಸಹ ಕಾರ್ಯದರ್ಶಿ, ಇವರು ವೇದಿಕೆಯಲ್ಲಿರುವ ಗಣ್ಯರನ್ನು ಪರಿಚಯದೊಂದಿಗೆ ಸ್ವಾಗತಿಸಿದರು. ಗಣ್ಯರು ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಿದರು. ಕೆ.ಆರ್.ಎಂ.ಎಸ್.ಎಸ್ ರಾಜ್ಯ ಅಧ್ಯಕ್ಷರಾದ ಶ್ರೀ ಸಂದೀಪ್ ಬೂದಿಹಾಳ್ ಇವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಎರಡು ದಿನದ ಪ್ರಾಂತ ಅಭ್ಯಾಸವರ್ಗದ ಉದ್ದೇಶ ಹಾಗೂ ಮಹತ್ವವನ್ನು ಸಭೆಗೆ ಮನವರಿಕೆ […]

ವಿದ್ಯೆಯುಳ್ಳವನಿಗೆ ಭಯವಿಲ್ಲ ಎಂಬ ಯುಕ್ತಿಯಂತೆ ಕೆ. ಆರ್. ಎಂ. ಎಸ್. ಎಸ್. ಮುನ್ನುಗ್ಗಬೇಕು

ವಿದ್ಯೆಯುಳ್ಳವನಿಗೆ ಭಯವಿಲ್ಲ ಎಂಬ ಯುಕ್ತಿಯಂತೆ ಕೆ. ಆರ್. ಎಂ. ಎಸ್. ಎಸ್. ಮುನ್ನುಗ್ಗಬೇಕು

ಶಿಕ್ಷಕರಿಂದ ಸಮಾಜದ ಡೊಂಕುಗಳನ್ನು ತಿದ್ದುವ ಕಾರ್ಯವಾಗಲಿ: ಡಾ. ಜ್ಯೋಶೆಫ್ ವಿ ಜಿ ಬೆಂಗಳೂರು: ಗುರು ಆದವನಿಗೆ ನಾನು ಗುರು ಎಂಬ ಹೆಮ್ಮೆ ಅತ್ಯಧಿಕವಾಗಬೇಕು, ಕಲಿಸುವ ವಿಷಯದ ಮೇಲೆ ಹೆಚ್ಚು ಪ್ರೀತಿ ಇರಬೇಕು, ವಿದ್ಯಾರ್ಥಿಗಳನ್ನು ಸ್ವಂತ ಮಕ್ಕಳಂತೆ ಪ್ರೀತಿಸುವ ಗೌರವಿಸುವ ಗುಣವಿರಬೇಕು ಎಂದು ಗಾರ್ಡನ್ ಸಿಟಿ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಜ್ಯೋಶೆಫ್ ವಿ ಜಿ ಹೇಳಿದರು. ನಗರದ ಚನ್ನೇನಹಳ್ಳಿಯಲ್ಲಿರುವ ಜನಸೇವಾ ವಿದ್ಯಾಕೇಂದ್ರದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಪ್ರಾಂತ ಅಭ್ಯಾಸ ವರ್ಗದಲ್ಲಿ ಕಾರ್ಯಕ್ರಮ ಉದ್ಘಾಟನೆ […]

ಎಸ್‌ಎಸ್‌ಎಲ್‌ಸಿ ವಿಜ್ಞಾನ ಪ್ರಶ್ನೆ ಪತ್ರಿಕೆ ವಿನ್ಯಾಸ ಮತ್ತು ರಚನೆಯಲ್ಲಿ ಬದಲಾವಣೆಗೆ ಒತ್ತಾಯಿಸಿ ಸಚಿವರಿಗೆ ಮನವಿ

ಎಸ್‌ಎಸ್‌ಎಲ್‌ಸಿ ವಿಜ್ಞಾನ ಪ್ರಶ್ನೆ ಪತ್ರಿಕೆ ವಿನ್ಯಾಸ ಮತ್ತು ರಚನೆಯಲ್ಲಿ ಬದಲಾವಣೆಗೆ ಒತ್ತಾಯಿಸಿ ಸಚಿವರಿಗೆ ಮನವಿ

ಅಖಿಲ ಕರ್ನಾಟಕ ಪ್ರೌಢಶಾಲಾ ವಿಜ್ಞಾನ ಶಿಕ್ಷಕರ ವೇದಿಕೆ ವತಿಯಿಂದ ಧಾರವಾಡದಲ್ಲಿ ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪನವರನ್ನು ಭೇಟಿಯಾಗಿ ಎಸ್‌ಎಸ್‌ಎಲ್‌ಸಿ ವಿಜ್ಞಾನ ಪ್ರಶ್ನೆ ಪತ್ರಿಕೆ ವಿನ್ಯಾಸ ಮತ್ತು ರಚನೆಯಲ್ಲಿ ವಿದ್ಯಾರ್ಥಿ ಸ್ನೇಹಿಯಾದ ಪ್ರಶ್ನೆ ಪತ್ರಿಕೆಯಲ್ಲಿ ಸೂಕ್ತ ಬದಲಾವಣೆಗೆ ಒತ್ತಾಯಿಸಿ ಸಚಿವರಿಗೆ ಮನವಿ ಸಲ್ಲಿಸಲಾಯಿತು. ವೇದಿಕೆ ರಾಜ್ಯ ಅಧ್ಯಕ್ಷರಾದ ಶ್ರೀಧರ ಪಾಟೀಲ ಕುಲಕರ್ಣಿ, ಶಿಕ್ಷಕ ಸಂಘದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಶ್ರೀ ಬಸವರಾಜ ಗುರಿಕಾರ ಸರ್, ಮತ್ತು ವೇದಿಕೆ ಪದಾಧಿಕಾರಿಗಳಾದ ವಿ ಎಸ್ ಹುದ್ದಾರ, ಸಂಜೀವಕುಮಾರ ಬುಶೆಟ್ಟಿ, ಡಿ. […]

Shikshak Samachar November 2024

Shikshak Samachar November 2024

Highslide for Wordpress Plugin