Author Archive

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ನಿಯೋಗ ಮನವಿ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ನಿಯೋಗ ಮನವಿ

ಖಾಲಿ ಹುದ್ದೆ ಭರ್ತಿಗೆ ಬೇಗ ಅನುಮತಿ ನೀಡಿ ಹುಬ್ಬಳ್ಳಿ: ರಾಜ್ಯದ ಅನುದಾನಿತ ಶಾಲಾ, ಕಾಲೇಜುಗಳಲ್ಲಿ 2015 ರ ನಂತರ ಖಾಲಿ ಆಗಿರುವ ಹುದ್ದೆಗಳ ಭರ್ತಿ ಮಾಡಲು ಆಡಳಿತ ಮಂಡಳಿಗೆ ಅನುಮತಿ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ (ಕೆಆರ್‌ಎಂಎಸ್‌ಎಸ್) ನಿಯೋಗದ ಸದಸ್ಯರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಧಾರವಾಡದಲ್ಲಿ ಮಂಗಳವಾರ ಮನವಿ ಸಲ್ಲಿಸಿದರು. ಅನುದಾನಿತ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, […]

ಚಿತ್ರ ಸುದ್ದಿಗಳು

ಚಿತ್ರ ಸುದ್ದಿಗಳು

Shikshak Samachar October 2024

Shikshak Samachar October 2024

ಬೆಂಗಳೂರು ಉತ್ತರ ಜಿಲ್ಲೆ - ಒಂದು ದಿನದ ಸಹಲ್ ಕಾರ್ಯಕ್ರಮ

ಬೆಂಗಳೂರು ಉತ್ತರ ಜಿಲ್ಲೆ – ಒಂದು ದಿನದ ಸಹಲ್ ಕಾರ್ಯಕ್ರಮ

ದಿನಾಂಕ: 16-9-2024 ರ ಸೋಮವಾರ ಬೆಳಿಗ್ಗೆ ೬-೪೫ಕ್ಕೆ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಕಾರ್ಯಾಲಯ, ಯಾದವಸ್ಮೃತಿಯಿಂದ ಕಾರ್ಯಾಲಯ ಪ್ರಮುಖರಾದ ಶ್ರೀ ಜೆ.ಎಂ ಜೋಷಿರವರ ಮಾರ್ಗದರ್ಶನದಲ್ಲಿ ಬೆಂಗಳೂರು ವಿಭಾಗ ಪ್ರಮುಖರಾದ ಶ್ರೀ ಗಂಗಪ್ಪ, ಉತ್ತರ ಜಿಲ್ಲೆ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ.ಜಿ ಕೂಡಗಿ, ಕಾರ್ಯದರ್ಶಿ ಶ್ರೀ ಹರಿದಾಸ್‌ರವರ ನೇತೃತ್ವದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷರಾದ ಶ್ರೀ ಚಿದಾನಂದ ಪಾಟೀಲ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನಾರಾಯಣ ಭಟ್‌ರವರ ಸಹಯೋಗದಲ್ಲಿ ಬೆಂಗಳೂರು ಉತ್ತರ ಜಿಲ್ಲೆಯ ಪದಾಧಿಕಾರಿಗಳ ಒಂದು ದಿನದ ಸಹಲ್ […]

ಚಿತ್ರ ಸುದ್ದಿ

ಚಿತ್ರ ಸುದ್ದಿ

Shikshak Samachar September 2024

Shikshak Samachar September 2024

ಪ್ರೇರಣಾ ದಿವಸ ಮತ್ತು ಒಂದು ದಿನದ ವಿಚಾರ ಸಂಕಿರಣ

ಪ್ರೇರಣಾ ದಿವಸ ಮತ್ತು ಒಂದು ದಿನದ ವಿಚಾರ ಸಂಕಿರಣ

ಧಾರವಾಡ: ಕೆ.ಆರ್.ಎಂ.ಎಸ್.ಎಸ್ ಸಂಸ್ಥಾಪನ ದಿನ ಹಾಗೂ ಶಿಕ್ಷಕರ ದಿನಾಚರಣೆ ನಿಮಿತ್ತ ಪ್ರೇರಣಾ ದಿವಸ ಮತ್ತು ಒಂದು ದಿನದ ವಿಚಾರ ಸಂಕಿರಣ ಉದ್ಘಾಟನೆ 4-9-2024 ರಂದು ಕರ್ನಾಟಕ ವಿಶ್ವವಿದ್ಯಾಲಯದ ಗೋಲ್ಡನ್ ಜುಬಿಲಿ ಹಾಲ್‌ನಲ್ಲಿ ನೆರವೇರಿತು. “ಶಿಕ್ಷಕರ ಅಭಿವೃದ್ಧಿ: ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಉಪಕ್ರಮಗಳು” “ಟೀಚರ್ ಡೆವಲಪ್‌ಮೆಂಟ್ : ಯುಜಿಸಿ ಇನಿಷೀಯಟಿವ್ಸ್” ವಿಷಯದ ಮೇಲೆ ಡಾ. ತ್ಯಾಗರಾಜ, ಕುಲಪತಿಗಳು, ರಾಣಿಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಇವರು ವಿಶೇಷ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಡಾ. ಪ್ರಮೋದ ಗಾಯಿ ಸರ್ ನಿವೃತ್ತ ಕುಲಪತಿಗಳು […]

ಗುರುವಂದನಾ ಕಾರ್ಯಕ್ರಮ - ಬೀದರ್ ಜಿಲ್ಲೆ

ಗುರುವಂದನಾ ಕಾರ್ಯಕ್ರಮ – ಬೀದರ್ ಜಿಲ್ಲೆ

ಜೀವನದಲ್ಲಿ ಜನ್ಮ ನೀಡಿದ ತಂದೆ-ತಾಯಿ ಹಾಗೂ ವಿದ್ಯೆ ಕಲಿಸಿದ ಗುರುವನ್ನು ಎಂದೂ ಮರೆಯಬಾರದು ಎಂದು ಬಾರತೀಯ ಶಿಕ್ಷಣ ಮಂಡಲದ ಉತ್ತರ ಪ್ರಾಂತದ ಮಹಿಳಾ ಪ್ರಕಲ್ಪ ಪ್ರಮುಖ ಪ್ರತಿಭಾ ಚಾಮಾ ಹೇಳಿದರು. ನಗರದ ಅರುಣೋದಯ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಗುರುವಂದನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಗುರು ಕರುಣೆ ಇಲ್ಲದೆ ಎತ್ತರಕ್ಕೆ ಬೆಳೆಯಲು ಸಾಧ್ಯವಿಲ್ಲ. ಹೀಗಾಗಿ ಗುರುವಿನ ಮಾರ್ಗದರ್ಶನ ಬಹಳ ಅವಶ್ಯಕ ಎಂದು ತಿಳಿಸಿದರು. ಮಂಡಳದ ಶಿಕ್ಷಕ ಪ್ರಕೋಷ್ಠದ ಸಂಚಾಲಕ ಬಸವರಾಜ ಸ್ವಾಮಿ ಮಾತನಾಡಿ ಭಾರತೀಯ […]

Shikshak Samachar August 2024

Shikshak Samachar August 2024

37 ನೇ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭ

37 ನೇ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ಬೆಂಗಳೂರು ದಕ್ಷಿಣ ಜಿಲ್ಲೆಯ ವತಿಯಿಂದ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಶಾಲಾ ಪ್ರಥಮಿಗರನ್ನು, ಶಿಕ್ಷಕರ ಮಕ್ಕಳನ್ನು ಹಾಗೂ ದಿವ್ಯಾಂಗರನ್ನು ಪುರಸ್ಕರಿಸುವ 37 ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದಿನಾಂಕ 1-8-2024  ರಂದು ಗ್ಲೋಬಲ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ಪದವಿ ಪೂರ್ವ ವಿದ್ಯಾಲಯ ಮಲ್ಲೇಶ್ ಪಾಳ್ಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ವೈಭವೋಪೇತ ಸಭಾಭವನದಲ್ಲಿ ಕಾರ್ಯಕ್ರಮ ಸುಂದರವಾಗಿ ಮೂಡಿ ಬಂತು. ಸಂಘದ ಹಿರಿಯ ಕಾರ್ಯಕರ್ತರಾದ […]

Highslide for Wordpress Plugin