ಸಂಕಲ್ಪ ದಿನಾಚರಣೆ – ಬೆಂಗಳೂರು ಉತ್ತರ ಜಿಲ್ಲೆ
ದಿನಾಂಕ: 20-01-2024 ರ ಶನಿವಾರ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ಬೆಂಗಳೂರು ಉತ್ತರ ಜಿಲ್ಲೆಯ ವತಿಯಿಂದ ಬೆಂಗಳೂರು ಉತ್ತರ ವಲಯ-೪ರ ಎಂ.ಇ.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಮ್ಮ ಈ ಸನಾತನ ರಾಷ್ಟ್ರದ ಇಬ್ಬರು ಮಹಾನ್ ನಾಯಕರಾದ ಸ್ವಾಮಿ ವಿವೇಕಾನಂದರು ಹಾಗು ನೇತಾಜಿ ಸುಭಾಷ್ ಚಂದ್ರಭೋಸ್‌ರವರ ತತ್ವ, ಸಿದ್ಧಾಂತಗಳು ಮತ್ತು ಆದರ್ಶಗಳನ್ನು ಶಿಕ್ಷಕರು ಮೈಗೂಡಿಸಿಕೊಂಡು ಉತ್ತಮ ರಾಷ್ಟ್ರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸಂಕಲ್ಪ ದಿನಾಚರಣೆ ಯನ್ನು ಎಂಇಎಸ್ ಶಿಕ್ಷಣಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಕರ್ನಾಟಕ ರಾಜ್ಯ […]











