ದೈಹಿಕ ಶಿಕ್ಷಕರ ಕಾರ್ಯಾಗಾರ

ದೈಹಿಕ ಶಿಕ್ಷಕರ ಕಾರ್ಯಾಗಾರ

ದಿನಾಂಕ 30-9-2018 ರಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘವು ರಾಜ್ಯಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ವಿರೂಪಾಕ್ಷ ಅವರು ಸಮಗ್ರ ವೈದ್ಯನಾಥನ್ ವರದಿ ಮತ್ತು ದೈಹಿಕ ಶಿಕ್ಷಣ ಕುರಿತು ವಿಶೇಷ ಉಪನ್ಯಾಸ ನೀಡಿದರು. ಶ್ರೀ ಅರುಣ ಶಹಾಪೂರ ಅವರು ಶಿಕ್ಷಕರ ಸಮಸ್ಯೆಗಳ ಕುರಿತು ಚರ್ಚಿಸಿದರು ಮತ್ತು ಈ ವೇದಿಕೆಯ ಮುಖಾಂತರ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಮಾರ್ಗದರ್ಶನ ನೀಡಿದರು. ಈ ಕಾರ್ಯಕ್ರಮದಲ್ಲಿ ಶ್ರೀ ಕೃ. ನರಹರಿ ಜಿ , ಶ್ರೀ ಸಂದೀಪ ಬೂದಿಹಾಳ, ಅರುಣ […]

ರಾಜ್ಯ ಮಹಿಳಾ ಮಿಲನ

ರಾಜ್ಯ ಮಹಿಳಾ ಮಿಲನ

ಪ್ರತಿಯೊಬ್ಬರ ಮೊದಲ ಹೀರೋಯಿನ್ ಎಂದರೆ ಅದು ತಾಯಿ, ನಂತರದ ಸ್ಥಾನ-ಶಿಕ್ಷಕಿ. ಶಿಕ್ಷಣ ಕ್ಷೇತ್ರದ ಬಗ್ಗೆ ನನಗೆ ತುಂಬಾ ಗೌರವವಿದೆ. ಶಿಕ್ಷಣ, ಕ್ಷೇತ್ರಕ್ಕೆ ಉತ್ತಮ ಪ್ರತಿನಿಧಿಗಳನ್ನು ಗುರುತಿಸಿ, ಆಯ್ಕೆ ಮಾಡಿ ಕಳುಹಿಸುವ ಜವಾಬ್ದಾರಿ ನಿಮ್ಮದು. ಏಕೆಂದರೆ ಎಲ್ಲ ಕ್ಷೇತ್ರಗಳಿಗೂ ಇದು ಬುನಾದಿ. ಇಲ್ಲಿನ ಒಬ್ಬೊಬ್ಬ ಮಹಿಳೆ 10 ಜನ ಸಂಘಟಕರನ್ನು ಪ್ರತಿನಿಧಿಸುತ್ತಾಳೆ. ಇಂದು ಆರಂಭವಾದ ಈ ಸಂಖ್ಯೆ ಇದರ ನೂರರಷ್ಟಾಗಿ ಬೆಳೆಯಬೇಕು. ಆಗಲೂ ನನ್ನನ್ನು ಆಹ್ವಾನಿಸಲು ಮರೆಯಬೇಡಿ ಎಂದು ಕನ್ನಡದ ಪ್ರಸಿದ್ಧ ಚಲನಚಿತ್ರ ನಟಿ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯೆಯಾಗಿದ್ದ […]

ಬೆಂಗಳೂರು ದಕ್ಷಿಣ ಜಿಲ್ಲೆ ಪ್ರತಿಭಾ ಪುರಸ್ಕಾರ

ಬೆಂಗಳೂರು ದಕ್ಷಿಣ ಜಿಲ್ಲೆ ಪ್ರತಿಭಾ ಪುರಸ್ಕಾರ

ದೇವರ ಬಳಿ ಬೇಡುವಾಗ ಅಹಂ ಇರಬಾರದು, ಅತಿ ವಿನಮ್ರರಾಗಿ ನಿವೇದಿಸಿಕೊಂಡಾಗ ಮಾತ್ರ ಬೇಡಿದ್ದು ಸಿಗುತ್ತದೆ ಎಂದು ಕವಿ ಕಾಳಿದಾಸನನ್ನು ಪರೀಕ್ಷಿಸಲು ಕಾಳಿಕಾದೇವಿಯು ಒಡ್ಡಿದ ಪರೀಕ್ಷೆಯ ಘಟನೆಯನ್ನು ಉದಾಹರಿಸಿ ವಿದ್ಯಾರ್ಥಿಗಳಿಗೆ ಪ್ರತಿಭೆಯ ಜೊತೆಗೆ ಸಂಸ್ಕಾರವೂ ಇರಬೇಕು. ಹೀಗೆಂದು ಬೆಂಗಳೂರು ವಿಕ್ಟೋರಿಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮಕ್ಕಳ ಹೃದ್ರೋಗ ತಜ್ಞೆ ಡಾ|| ವಿಜಯಲಕ್ಷ್ಮಿ ಐ. ಬಾಳೇಕುಂದ್ರಿಯವರು ಹೇಳಿದರು. ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕವು 5-8-2018 ರಂದು ಹಮ್ಮಿಕೊಂಡಿದ್ದ 33 ನೇ ವರ್ಷದ ಪ್ರತಿಭಾ ಪುರಸ್ಕಾರವನ್ನು […]

ಶಿಕ್ಷಕರಿಂದ ಸಮಾಜದ ಪರಿವರ್ತನೆ ಸಾಧ್ಯ

ಸಂಘಟಿತ ಕಾರ್ಯದಿಂದ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರಲು ಸಾಧ್ಯವಿದೆ. ಶಿಕ್ಷಕ ಮನಸ್ಸು ಮಾಡಿದರೇ ಸಮಾಜದ ಪರಿವರ್ತನೆ ಮಾಡಬಹುದು ಎಂದು ಅಖಿಲ ಭಾರತ ರಾಷ್ಟ್ರೀಯ ಶೈಕ್ಷಿಕ ಮಹಾ ಸಂಘದ ಪ್ರಧಾನ ಕಾರ್ಯದರ್ಶಿ ಶಿವಾನಂದ ಸಿಂಧನಕೇರಾ ಹೇಳಿದರು. ನಗರದ ಜಗಜ್ಯೋತಿ ಬಸವೇಶ್ವರ ಪದವಿಪೂರ್ವ ಮಹಾ ವಿದ್ಯಾಲಯದಲ್ಲಿ ಇತ್ತೀಚೆಗೆ ಮಾಧ್ಯಮಿಕ ಶಾಲಾ ಶಿಕ್ಷಕ ಸಂಘ ಹಮ್ಮಿಕೊಂಡಿದ್ದ ಶಿಕ್ಷಕರ ಸಮಾಲೋಚನೆ ಸಭೆಯಲ್ಲಿ ಮಾತನಾಡಿದರು. ಮಾಧ್ಯಮಿಕ ಶಾಲಾ ಶಿಕ್ಷಕರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಹೋರಾಟಗಳನ್ನು ಮಾಡುತ್ತಾ ಬಂದಿದೆ. ವಿವಿಧ ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಶಿಕ್ಷಕರು […]

ಬೆಂಗಳೂರು ಉತ್ತರ ಜಿಲ್ಲೆ ಪ್ರತಿಭಾ ಪುರಸ್ಕಾರ

ಬೆಂಗಳೂರು ಉತ್ತರ ಜಿಲ್ಲೆ ಪ್ರತಿಭಾ ಪುರಸ್ಕಾರ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಬೆಂಗಳೂರು ಉತ್ತರ ಜಿಲ್ಲಾ ಘಟಕವು ದಿನಾಂಕ 12-8-2018 ರಂದು ಮಲ್ಲೇಶ್ವರಂನ, ಹಿಮಾಂಶು ಜ್ಯೋತಿ ಕಲಾಪೀಠಶಾಲೆಯಲ್ಲಿ 33 ನೇ ಪ್ರತಿಭಾ ಪುರಸ್ಕಾರ ಸಮಾರಂಭವು ಜರುಗಿತು. ಸಮಾರಂಭ ಪ್ರಾರಂಭವಾಗುವ ಮೊದಲು ವಿಧಾನ ಪರಿಷತ್ ಸದಸ್ಯರಾದ ಶ್ರೀ ಅ. ದೇವೇಗೌಡರು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಚಿದಾನಂದ ಪಾಟೀಲರು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು. ಪ್ರತಿಭಾ ಪುರಸ್ಕಾರ ಸಮಾರಂಭವು ಶ್ರೀಮತಿ ಸಾವಿತ್ರಿ ಗುಣಿ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಜಿಲ್ಲಾ ಕಾರ್ಯದರ್ಶಿ ಶ್ರೀ ಎಸ್. ಜಿ. […]

ವಿವಿಧೆಡೆಯಲ್ಲಿ ಸದಸ್ಯತಾ ಅಭಿಯಾನ

ವಿವಿಧೆಡೆಯಲ್ಲಿ ಸದಸ್ಯತಾ ಅಭಿಯಾನ

ಹುಬ್ಬಳ್ಳಿಯಲ್ಲಿ ಸದಸ್ಯತಾ ಅಭಿಯಾನ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಸದಸ್ಯತ್ವ ಅಭಿಯಾನವನ್ನು ಹುಬ್ಬಳ್ಳಿಯ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್.ವಿ.ಸಂಕನೂರ ಅವರು ಸ್ವತಃ ತಾವು ಸದಸ್ಯರಾಗುವುದರ ಮೂಲಕ ಚಾಲನೆ ನೀಡಿದರು. ರಾಜ್ಯಾಧ್ಯಕ್ಷರಾದ ಶ್ರೀ ಸಂದೀಪ ಬೂದಿಹಾಳ, ಧಾರವಾಡ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಬಸವರಾಜ ದೇವರಮನಿ ಹಾಗೂ ಕಾರ್ಯಕರ್ತ ಶಿಕ್ಷಕರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಬಾಗಲಕೋಟೆಯಲ್ಲಿ ಸದಸ್ಯತಾ ಅಭಿಯಾನ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಬಾಗಲಕೋಟೆ ಸದಸ್ಯತ್ವ ಅಭಿಯಾನವನ್ನು ವಿಧಾನಪರಿಷತ್ […]

ಮೈಸೂರಿನಲ್ಲಿ ಗುರುವಂದನಾ ಮತ್ತು ಪ್ರತಿಭಾ ಪುರಸ್ಕಾರ

ಭಾರತೀಯ ಪರಂಪರೆಯಲ್ಲಿ ಗುರುಗಳಿಗೆ ಪೂಜ್ಯ ಸ್ಥಾನವಿದ್ದು ಆದರೆ ಇತ್ತೀಚಿನ ದಿನಗಳಲ್ಲಿ ಅದು ಕಡಿಮೆಯಾಗುತ್ತಿದೆ ಎಂದು ಶಾಸಕ ಎಸ್.ಎ ರಾಮದಾಸ್ ವಿಷಾದಿಸಿದರು. ಗೋಪಾಲಸ್ವಾಮಿ ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಮತ್ತು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶೈಕ್ಷಿಕ್ ಸಂಘವು ಆಯೋಜಿಸಿದ್ದ ಗುರುವಂದನಾ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಯಿಯ ನಂತರದ ಸ್ಥಾನದಲ್ಲಿ ಗುರು ಎಂಬುದನ್ನು ವಿದ್ಯಾರ್ಥಿಗಳು ಅರಿತು, ಅವರ ಗೌರವಕ್ಕೆ ಧಕ್ಕೆ ಎಂಬುದನ್ನು ವಿದ್ಯಾರ್ಥಿಗಳು ಅರಿತು, ಅವರ ಗೌರವಕ್ಕೆ ಧಕ್ಕೆ ತಾರದ ರೀತಿಯಲ್ಲಿ […]

ಕಲ್ಬುರ್ಗಿಯಲ್ಲಿ ಗುರುವಂದನಾ : ಸಂಸ್ಕಾರಯುತ ಶಿಕ್ಷಣದ ವೃತ್ತಿ ರಾಷ್ಟ್ರೀಯ ಭಾವ ಮೂಡಿಸಲು ಶಿಕ್ಷಕರಿಗೆ ಸಲಹೆ

ಕಲ್ಬುರ್ಗಿಯಲ್ಲಿ ಗುರುವಂದನಾ : ಸಂಸ್ಕಾರಯುತ ಶಿಕ್ಷಣದ ವೃತ್ತಿ ರಾಷ್ಟ್ರೀಯ ಭಾವ ಮೂಡಿಸಲು ಶಿಕ್ಷಕರಿಗೆ ಸಲಹೆ

ನಾವು ಪಡೆಯುವ ಶಿಕ್ಷಣ ಕೇವಲ ಮಾಹಿತಿಯನ್ನು ಮಾತ್ರ ಒದಗಿಸುತ್ತಿದ್ದು, ನಮ್ಮಲ್ಲಿ ಶ್ರದ್ದೆ, ಆತ್ಮವಿಶ್ವಾಸ, ಉತ್ಸಾಹ ಹಾಗೂ ಘನತೆ ಹೆಚ್ಚಿಸಲು ಕಾರಣವಾಗಬೇಕು. ಶಿಕ್ಷಕರಾದವರು ವೃತ್ತಿ ನೈಪುಣ್ಯತೆ ಜೊತೆ ಸಂಸ್ಕಾರಯುತ ರಾಷ್ಟ್ರೀಯ ಮನೋಭಾವ ಬೆಳೆಸಿಕೊಳ್ಳಿಸಿಕೊಳ್ಳುವಂತಹ ಶಿಕ್ಷಣ ನೀಡುವಂತಾಗಬೇಕು ಎಂದು ನೂತನ ವಿದ್ಯಾಲಯ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ. ಸುರೇಶ ಹೇರೂರ ಸಲಹೆ ನೀಡಿದರು. ನಗರದ ನಳಂದ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿರುವ ಗುರುವಂದನಾ ಹಾಗೂ ಸದಸ್ಯತ್ವ ಅಭಿಯಾನ […]

ಮಂಡ್ಯದಲ್ಲಿ ಗುರುವಂದನಾ

ಮಂಡ್ಯದಲ್ಲಿ ಗುರುವಂದನಾ

ಕೆ.ಆರ್. ಪೇಟೆಯಲ್ಲಿ ಈಶ್ವರ ದೇಗುಲದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ತಾಲ್ಲೂಕು ಘಟಕವು ಗುರುಪೂರ್ಣಿಮೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಪ್ರಯುಕ್ತ ಶ್ರೀ ಗೋಪಾಲಕೃಷ್ಣ ಅವಧಾನಿಯವರ ನೇತೃತ್ವ ವಹಿಸಿದ್ದರು. ಕನ್ನಡ ಉಪನ್ಯಾಸಕ ಚಾ.ಶಿ ಜಯಕುಮಾರ್ ಉಪನ್ಯಾಸ ನೀಡಿದರು. ಶಿಕ್ಷಕ ಸಂಘದ ಮಂಡ್ಯ ಜಿಲ್ಲಾ ಅಧ್ಯಕ್ಷ ಕೆ. ಕಾಳೇಗೌಡ, ಕಾಯದರ್ಶಿ ರಾಜು ಪಾಲ್ಗೊಂಡಿದ್ದರು.

ರಾಜ್ಯ ಕಾರ್ಯಕಾರಿಣಿ ಸಭೆ 2018

ದಿನಾಂಕ 22-7-2018  ರಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆ ಯಾದವಸ್ಮೃತಿ ಬೆಂಗಳೂರಿನಲ್ಲಿ ನಡೆಯಿತು. ಸಭೆಯು ಸರಸ್ವತಿದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ದೀಪ ಬೆಳಗುವುದರೊಂದಿಗೆ ಆರಂಭವಾಯಿತು. ಸಭೆಯಲ್ಲಿ ಸಂಘದ ಹಿರಿಯರು, ಎ.ಬಿ.ಆರ್.ಎಸ್.ಎಂ ನ ಸಂರಕ್ಷಕರಾದ ಶ್ರೀ ಕೃ ನರಹರಿ ಜೀ, ಎ.ಬಿ.ಆರ್.ಎಸ್.ಎಂ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶ್ರೀ ಶಿವಾನಂದ ಸಿಂಧನಕೇರಾ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಕಾರ್ಯಾಧ್ಯಕ್ಷರಾದ ಶ್ರೀ ಅರುಣ್ ಶಹಾಪುರ ಎಂ.ಎಲ್.ಸಿ, ಶ್ರೀ ಅ. ದೇವೇಗೌಡ ಶಾಸಕರು, ಸಂಘದ […]

Highslide for Wordpress Plugin