
ಪ್ರೌಢಶಾಲಾ ಶಿಕ್ಷಕರ ಹಾಗೂ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಪದೋನ್ನತಿಗಾಗಿ ಬಡ್ತಿ ಮತ್ತು ಭರ್ತಿಗೆ ಆಗ್ರಹಿಸಿ ಮನವಿ
ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘವು ದಿನಾಂಕ 23-10-2016 ರಂದು ನಡೆದ ಪ್ರಾಂತ ಕೋರ್ ಕಮಿಟಿ ಸಭೆಯಲ್ಲಿ ಪ್ರೌಢಶಾಲಾ ಶಿಕ್ಷಕರ ಹಾಗೂ ಪದವಿ ಪೂರ್ವ ಉಪನ್ಯಾಸಕರ ಪದೋನ್ನತಿಗೆ ಆಗ್ರಹಿಸಿ, ಎಲ್ಲಾ ಜಿಲ್ಲಾ ಘಟಕಗಳ ಮೂಲಕ ಮನವಿಯನ್ನು ಸಲ್ಲಿಸುತ್ತಿದೆ. ಶಿಕ್ಷಕರ ಪ್ರಮುಖ ಬೇಡಿಕೆಗಳು ಪ್ರೌಢಶಾಲೆಗಳ ಸಹ ಶಿಕ್ಷಕರನ್ನು ಮುಖ್ಯ ಶಿಕ್ಷಕರನ್ನಾಗಿ ಹಾಗೂ ಪದವಿ ಪೂರ್ವ ಉಪನ್ಯಾಸಕರಾಗಿ ಮತ್ತು ದೈಹಿಕ ಶಿಕ್ಷಕರ, ವೃತ್ತಿ ಶಿಕ್ಷಕರ ಪದೋನ್ನತಿಗಾಗಿ ಆಗ್ರಹ. ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಶಿಕ್ಷಣಾಧಿಕಾರಿಗಳಾಗಿ ಪದೋನ್ನತಿಗಾಗಿ ಆಗ್ರಹ. ಪದವಿ ಪೂರ್ವ ಉಪನ್ಯಾಸಕರನ್ನು ಪ್ರಾಂಶುಪಾಲರಾಗಿ […]