
ಉಚಿತ ಹೃದಯ ತಪಾಸಣಾ ಶಿಬಿರ
ದಿನಾಂಕ 20-06-2015 ರಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ (ರಿ.) ಬೆಂಗಳೂರು ಉತ್ತರ ಜಿಲ್ಲಾ ಘಟಕ ಮತ್ತು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ (ರಿ.) ಮಹಿಳಾ ಘಟಕದ ಸಹಯೋಗದೊಂದಿಗೆ ಬೆಂಗಳೂರು ಉತ್ತರ ಜಿಲ್ಲೆಯ ಪ್ರೌಢಶಾಲಾ ಶಿಕ್ಷಕರಿಗೆ ಹೃದಯ ತಪಾಸಣೆ, ಮಧುಮೇಹ ಮತ್ತು ರಕ್ತದ ಒತ್ತಡ ಪರೀಕ್ಷೆಗಳ ಶಿಬಿರವನ್ನು ಮಲ್ಲೇಶ್ವರಂನ ಹಿಮಾಂಶು ಜ್ಯೋತಿ ಕಲಾಪೀಠ ಶಾಲೆಯಲ್ಲಿ ಏರ್ಪಡಿಸಲಾಗಿತ್ತು. ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾದ ಡಾ|| ಸಿ.ಎನ್. ಮಂಜುನಾಥ ಮತ್ತು ಅವರ ತಂಡದ ವೈದ್ಯರುಗಳು ತಪಾಸಣೆಗೆ […]